Bible Language

1 Kings 6:21 (KJV) King James Version

Versions

KNV   ಸೊಲೊಮೋನನು ಮನೆಯ ಒಳಭಾಗವನ್ನು ಶುದ್ಧ ಚಿನ್ನದಿಂದ ಹೊದಿಸಿ ದೈವೋಕ್ತಿಯ ಸ್ಥಾನದ ಮುಂದೆ ಚಿನ್ನದ ಸರಪಣಿಗಳಿಂದ ವಿಭಾಗವನ್ನು ಮಾಡಿ ಅದನ್ನು ಚಿನ್ನದಿಂದ ಹೊದಿಸಿದನು.
ERVKN   ಸೊಲೊಮೋನನು ಶುದ್ಧ ಚಿನ್ನದ ತಗಡನ್ನು ಕೊಠಡಿಗೆ ಹೊದಿಸಿದನು. ಕೊಠಡಿಯ ಮುಂದೆ ಧೂಪವೇದಿಕೆಯನ್ನು ಅವನು ನಿರ್ಮಿಸಿದನು. ಅವನು ವೇದಿಕೆಗೆ ಚಿನ್ನದ ಹೊದಿಕೆಯನ್ನೂ ಅದರ ಸುತ್ತಲೂ ಚಿನ್ನದ ಸರಪಣಿಗಳನ್ನೂ ಜೋಡಿಸಿದನು. ಕೊಠಡಿಯಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳಿದ್ದವು. ಪ್ರತಿಮೆಗಳಿಗೆ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು.