Bible Language

1 Kings 7:41 (KJV) King James Version

Versions

KNV   ಅವು ಯಾವವಂದರೆ, ಎರಡು ಸ್ತಂಭಗಳೂ ಎರಡು ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಚಂಬು ಗಳೂ ಎರಡು ಸ್ತಂಭಗಳ ತಲೆಯಲ್ಲಿರುವ ಕುಂಭಗಳ ಎರಡು ಚಂಬುಗಳನ್ನು ಮುಚ್ಚುವ ಎರಡು ಜಾಲರಿ ಸಾಮಾನುಗಳೂ
ERVKN   ಎರಡು ಸ್ತಂಭಗಳು; ಸ್ತಂಭಗಳ ಮೇಲೆ ಮಡಕೆಯ ಆಕಾರದ ಎರಡು ಬೋದಿಗೆಗಳು; ಬೋದಿಗೆಯ ಸುತ್ತಲೂ ಹಬ್ಬಿದಂತಿರುವ ಎರಡು ಜಾಲರಿಗಳು;
IRVKN   ಎರಡು ಕಂಬಗಳು ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು