Bible Language

1 Kings 7:5 (KJV) King James Version

Versions

KNV   ಕಿಟಿಕಿಗಳಲ್ಲಿ ಬಾಗಲುಗಳೂ ನಿಲುವುಗಳೂ ಎಲ್ಲಾ ಚೌಕವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು.
ERVKN   ಗೋಡೆಯ ಪ್ರತಿಯೊಂದು ಕೊನೆಯಲ್ಲೂ ಮೂರು ಬಾಗಿಲುಗಳಿದ್ದವು. ಎಲ್ಲ ಬಾಗಿಲುಗಳ ಚೌಕಟ್ಟುಗಳೂ ಚತುಷ್ಕೋಣಾಕಾರವಾಗಿದ್ದವು.
IRVKN   ಎಲ್ಲಾ ದ್ವಾರಗಳೂ, ಬೆಳಕಿನ ಕಿಟಕಿಗಳೂ ಚತುಷ್ಕೋಣದ ಆಕಾರವುಳ್ಳವುಗಳಾಗಿದ್ದವು. ಮೂರು ಮೂರು ಸಾಲು ಬೆಳಕಿನ ಕಿಟಕಿಗಳು ಎದುರುಬದುರಾಗಿದ್ದವು.