Bible Language

1 Kings 8:51 (KJV) King James Version

Versions

KNV   ಅವರು ಐಗುಪ್ತದಿಂದಲೂ ಕಬ್ಬಿಣ ಕರಗಿಸುವ ಕುಲಿಮೆಯ ಮಧ್ಯದಿಂದಲೂ ನೀನು ಬರಮಾಡಿದ ನಿನ್ನ ಜನವಾ ಗಿಯೂ ನಿನ್ನ ಬಾಧ್ಯತೆಯಾಗಿಯೂ ಆಗಿದ್ದಾರೆ.
ERVKN   ಅವರು ನಿನ್ನ ಜನರೆಂಬುದನ್ನು ಜ್ಞಾಪಿಸಿಕೊ. ನೀನು ಅವರನ್ನು ಈಜಿಪ್ಟಿನಿಂದ ಬರಮಾಡಿದೆಯೆಂಬುದನ್ನು ಜ್ಞಾಪಿಸಿಕೊ. ಸುಡುವ ಕುಲುಮೆಯಿಂದ ಹೊರಕ್ಕೆ ಎಳೆದು ತಂದಂತೆ ನೀನು ಅವರನ್ನು ರಕ್ಷಿಸಿದೆ.
IRVKN   ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷಮಿಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸು.