Bible Language

1 Kings 9:4 (KJV) King James Version

Versions

KNV   ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ
ERVKN   ನಿನ್ನ ತಂದೆಯಾದ ದಾವೀದನು ಸೇವೆ ಮಾಡಿದಂತೆ ನೀನೂ ನನ್ನ ಸೇವೆಮಾಡಬೇಕು, ಅವನು ನ್ಯಾಯವಂತನಾಗಿದ್ದನು ಮತ್ತು ಯಥಾರ್ಥವಂತನಾಗಿದ್ದನು; ನೀನು ನನ್ನ ನಿಯಮಗಳಿಗೆ ವಿಧೇಯನಾಗಿರಬೇಕು ಮತ್ತು ನಾನು ನಿನಗೆ ಆಜ್ಞಾಪಿಸಿದವುಗಳನ್ನೆಲ್ಲ ಮಾಡಬೇಕು.