Bible Language

1 Samuel 10:11 (KJV) King James Version

Versions

KNV   ಅದಕ್ಕೆ ಮುಂಚೆ ಅವನನ್ನು ತಿಳಿದವರೆಲ್ಲರು ಅವನು ಪ್ರವಾದಿಗಳ ಸಂಗಡ ಇದ್ದು ಪ್ರವಾದಿಸುವದನ್ನು ಕಂಡಾಗ ಅವರು ಒಬ್ಬರ ಸಂಗಡ ಒಬ್ಬರು--ಕೀಷನ ಮಗನಿಗೆ ಬಂದದ್ದು ಇದೇನು? ಸೌಲನೂ ಸಹ ಪ್ರವಾದಿಗಳಲ್ಲಿ ಇದ್ದಾನೋ ಅಂದರು.
ERVKN   ಸೌಲನನ್ನು ಮೊದಲು ನೋಡಿದ್ದ ಜನರು, ಪ್ರವಾದಿಗಳ ಜೊತೆಯಲ್ಲಿ ಸೌಲನು ಪ್ರವಾದಿಸುತ್ತಿರುವುದನ್ನು ಕಂಡರು. ಜನರು, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನಾದನೇ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.