Bible Language

1 Samuel 10:12 (KJV) King James Version

Versions

KNV   ಅದಕ್ಕೆ ಅಲ್ಲಿಯವನೊಬ್ಬನು ಪ್ರತ್ಯುತ್ತರವಾಗಿ--ಇವರ ತಂದೆ ಯಾರು ಅಂದನು. ಆದದರಿಂದ ಸೌಲನು ಸಹ ಪ್ರವಾದಿಗಳಲ್ಲಿ ಇದ್ದಾನೋ ಎಂಬ ಸಾಮತಿ ಉಂಟಾ ಯಿತು.
ERVKN   ಆಗ ಗಿಬಿಯತ್ ಎಲೋಹಿಮಿನಲ್ಲಿ ವಾಸಿಸುತ್ತಿದ್ದ ಮನುಷ್ಯನೊಬ್ಬನು, “ಹೌದು, ಅವನು ಅವರ ನಾಯಕನಂತೆ ಕಾಣುತ್ತಿದ್ದಾನೆ” ಎಂದು ಹೇಳಿದನು. ಆದುದರಿಂದಲೇ, “ಸೌಲನೂ ಪ್ರವಾದಿಗಳಲ್ಲಿ ಒಬ್ಬನಾದನು” ಎಂಬ ಗಾದೆಯು ಹುಟ್ಟಿಕೊಂಡಿತು.