Bible Language

1 Samuel 11:4 (KJV) King James Version

Versions

KNV   ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.
ERVKN   ಸೌಲನು ವಾಸವಾಗಿದ್ದ ಗಿಬೆಯಕ್ಕೆ ಸಂದೇಶಕರು ಬಂದು ಜನರಿಗೆ ಸುದ್ದಿಯನ್ನು ತಿಳಿಸಿದರು. ಜನರು ಗಟ್ಟಿಯಾಗಿ ಅತ್ತರು.