Bible Language

1 Samuel 12:14 (KJV) King James Version

Versions

KNV   ನೀವು ಕರ್ತನ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಕರ್ತನಿಗೆ ಭಯಪಟ್ಟು ಆತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾದರೆ ನೀವೂ ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಕರ್ತನನ್ನು ತಪ್ಪದೆ ಹಿಂಬಾಲಿಸುವಿರಿ.
ERVKN   “ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ನಿರಂತರವಾಗಿ ರಕ್ಷಿಸುತ್ತಾನೆ. ಆದರೆ ನೀವು ಕಾರ್ಯಗಳನ್ನು ಮಾಡಿದರೆ ಮಾತ್ರ ದೇವರು ನಿಮ್ಮನ್ನು ರಕ್ಷಿಸುತ್ತಾನೆ: ನೀವು ಯೆಹೋವನನ್ನು ಗೌರವಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನ ಆಜ್ಞೆಗಳನ್ನು ವಿರೋಧಿಸಬಾರದು. ನಿಮ್ಮ ದೇವರಾದ ಯೆಹೋವನ ಮಾರ್ಗವನ್ನು ನೀವು ಮತ್ತು ನಿಮ್ಮನ್ನು ಆಳುವ ರಾಜನು ಅನುಸರಿಸಬೇಕು. ನೀವು ಕಾರ್ಯಗಳನ್ನು ಮಾಡಿದಾಗ ದೇವರು ನಿಮ್ಮನ್ನು ರಕ್ಷಿಸುತ್ತಾನೆ.