Bible Language

1 Samuel 12:20 (KJV) King James Version

Versions

KNV   ಆಗ ಸಮು ವೇಲನು ಜನರಿಗೆ--ನೀವು ಭಯಪಡಬೇಡಿರಿ. ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ; ಆದರೂ ಕರ್ತನನ್ನು ಬಿಟ್ಟು ತಿರುಗದೆ ನಿಮ್ಮ ಪೂರ್ಣ ಹೃದಯದಿಂದ ಕರ್ತನನ್ನು ಸೇವಿಸಿರಿ. ಲಾಭಕರವಿಲ್ಲದಂಥವುಗಳನ್ನೂ ಬಿಡಿಸಲಾರದವುಗಳನ್ನೂ ವ್ಯರ್ಥವಾದವುಗಳನ್ನೂ ಅನುಸರಿಸುವದಕ್ಕೆ ಹೋಗಬೇಡಿರಿ.
ERVKN   ಸಮುವೇಲನು, “ಭಯಪಡಬೇಡಿ. ಅದೇನೊ ನಿಜ. ನೀವು ಕೆಟ್ಟಕಾರ್ಯಗಳನ್ನೆಲ್ಲಾ ಮಾಡಿದಿರಿ. ಆದರೆ ಯೆಹೋವನ ಮಾರ್ಗದಲ್ಲಿ ನಡೆಯುವುದನ್ನು ನಿಲ್ಲಿಸದಿರಿ. ಯೆಹೋವನ ಸೇವೆಯನ್ನು ಪೂರ್ಣಹೃದಯದಿಂದ ಮಾಡಿರಿ.