Bible Language

1 Samuel 13:2 (KJV) King James Version

Versions

KNV   ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್‌ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು.
ERVKN   ಅವನು ಮೂರು ಸಾವಿರ ಇಸ್ರೇಲ್ ಗಂಡಸರನ್ನು ಆರಿಸಿಕೊಂಡನು. ಅವರಲ್ಲಿ ಎರಡು ಸಾವಿರ ಗಂಡಸರು ಗುಡ್ಡಗಾಡು ಪ್ರದೇಶವಾದ ಬೇತೇಲಿನಲ್ಲಿಯೂ ಮಿಕ್ಮಾಷಿನಲ್ಲಿಯೂ ಅವನೊಂದಿಗೆ ಇದ್ದರು. ಉಳಿದ ಒಂದು ಸಾವಿರ ಗಂಡಸರು ಬೆನ್ಯಾಮೀನನ ಗಿಬೆಯದಲ್ಲಿ ಯೋನಾತಾನನೊಂದಿಗೆ ಇದ್ದರು. ಸೌಲನು ಸೈನ್ಯದಲ್ಲಿದ್ದ ಇತರರನ್ನು ಅವರವರ ಮನೆಗಳಿಗೆ ಮರಳಿ ಕಳುಹಿಸಿದನು.