Bible Language

1 Samuel 13:3 (KJV) King James Version

Versions

KNV   ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ಕೇಳಿಬಂತು. ಆದದರಿಂದ ಸೌಲನು ದೇಶದಲ್ಲೆಲ್ಲಾ ಇಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.
ERVKN   ಯೋನಾತಾನನು ಫಿಲಿಷ್ಟಿಯರನ್ನು ಅವರ ಶಿಬಿರವಿದ್ದ ಗೆಬದಲ್ಲಿ ಸೋಲಿಸಿದನು. ಫಿಲಿಷ್ಟಿಯರು ವಿಚಾರವನ್ನು ಕೇಳಿ, “ಇಬ್ರಿಯರು ದಂಗೆ ಎದ್ದಿದ್ದಾರೆ” ಎಂದು ಹೇಳಿದರು. ಸೌಲನು, “ಏನು ನಡೆಯಿತೆಂಬುದು ಇಬ್ರಿಯರಿಗೆ ತಿಳಿಯಲಿ” ಎಂದು ಹೇಳಿದನು. ಆದುದರಿಂದ ಸೌಲನು ಇಸ್ರೇಲ್ ದೇಶದಲ್ಲೆಲ್ಲಾ ಕೊಂಬೂದಿಸಬೇಕೆಂದು ಜನರಿಗೆ ಹೇಳಿದನು.