Bible Language

1 Samuel 13:5 (KJV) King James Version

Versions

KNV   ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.
ERVKN   ಫಿಲಿಷ್ಟಿಯರು ಇಸ್ರೇಲರೊಡನೆ ಹೋರಾಡಲು ಒಟ್ಟುಗೂಡಿದರು. ಫಿಲಿಷ್ಟಿಯರಲ್ಲಿ ಮೂರು ಸಾವಿರ ರಥಗಳಿದ್ದವು; ಆರು ಸಾವಿರ ಅಶ್ವಸೈನಿಕರಿದ್ದರು. ಫಿಲಿಷ್ಟಿಯರಲ್ಲಿ ನದಿದಂಡೆಯ ಮರಳಿನ ಕಣಗಳಷ್ಟು ಯೋಧರಿದ್ದರು. ಫಿಲಿಷ್ಟಿಯರು ಬೇತಾವೆನಿನ ಪೂರ್ವ ದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.