Bible Language

1 Samuel 13:8 (KJV) King James Version

Versions

KNV   ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.
ERVKN   ಸಮುವೇಲನು ತಾನು ಸೌಲನನ್ನು ಗಿಲ್ಗಾಲಿನಲ್ಲಿ ಭೇಟಿಮಾಡುವುದಾಗಿ ಹೇಳಿಕಳುಹಿಸಿದನು. ಆದ್ದರಿಂದ ಸೌಲನು ಏಳು ದಿನಗಳವರೆಗೆ ಅಲ್ಲಿ ಕಾದುಕೊಂಡಿದ್ದನು. ಆದರೆ ಸಮುವೇಲನು ಗಿಲ್ಗಾಲಿಗೆ ಬರುವುದಕ್ಕಿಂತ ಮೊದಲೇ ಸೈನಿಕರು ಸೌಲನನ್ನು ಬಿಟ್ಟುಹೋಗ ತೊಡಗಿದರು.