Bible Language

1 Samuel 13:9 (KJV) King James Version

Versions

KNV   ಆಗ ಸೌಲನು--ದಹನ ಬಲಿಯನ್ನೂ ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು.
ERVKN   ಆದುದರಿಂದ ಸೌಲನು, “ಸರ್ವಾಂಗಹೋಮಕ್ಕೂ ಸಮಾಧಾನಯಜ್ಞಕ್ಕೂ ಬೇಕಾದವುಗಳನ್ನು ತನ್ನಿ” ಎಂದು ಹೇಳಿದನು. ಬಳಿಕ ಸೌಲನು ಸರ್ವಾಂಗ ಹೋಮವನ್ನು ಅರ್ಪಿಸಿದನು.