Bible Language

1 Samuel 14:47 (KJV) King James Version

Versions

KNV   ಹೀಗೆ ಸೌಲನು ಇಸ್ರಾಯೇಲಿನ ಮೇಲೆ ದೊರೆ ತನ ತಕ್ಕೊಂಡು ಸುತ್ತಲಿರುವ ತನ್ನ ಸಮಸ್ತ ಶತ್ರುಗ ಳಾದ ಮೋವಾಬ್ಯರ ಮೇಲೆಯೂ ಅಮ್ಮೋನನ ಮಕ್ಕಳ ಮೇಲೆಯೂ ಎದೋಮ್ಯರ ಮೇಲೆಯೂ ಚೋಬದ ಅರಸುಗಳ ಮೇಲೆಯೂ ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ ಅವರನ್ನು ಪೀಡಿಸಿದನು.
ERVKN   ಸೌಲನು ಇಸ್ರೇಲನ್ನು ಪೂರ್ಣವಾಗಿ ಹತೋಟಿಯಲ್ಲಿಟ್ಟುಕೊಂಡು ತಾನು ರಾಜನೆಂಬುದನ್ನು ತೋರಿಸಿಕೊಟ್ಟನು. ಸೌಲನು ಇಸ್ರೇಲಿನ ಸುತ್ತಲೂ ವಾಸಿಸುತ್ತಿದ್ದ ಶತ್ರುಗಳೊಡನೆ ಅಂದರೆ ಮೋವಾಬ್ಯರೊಡನೆ, ಅಮ್ಮೋನಿಯರೊಡನೆ, ಎದೋಮ್ಯರೊಡನೆ, ಚೋಬದ ಅರಸರೊಡನೆ ಮತ್ತು ಫಿಲಿಷ್ಟಿಯರೊಡನೆ ಹೋರಾಡಿದನು. ಸೌಲನು ತಾನು ಹೋದಕಡೆಯಲ್ಲೆಲ್ಲ ಇಸ್ರೇಲರ ಶತ್ರುಗಳನ್ನು ಸೋಲಿಸಿದನು.