Bible Language

1 Samuel 15:14 (KJV) King James Version

Versions

KNV   ಆಗ ಸಮುವೇಲನು ಅವನಿಗೆ--ನನ್ನ ಕಿವಿಗಳಲ್ಲಿ ಬೀಳುವ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು ಅಂದನು.
ERVKN   ಅದಕ್ಕೆ ಸಮುವೇಲನು, “ಹಾಗಿದ್ದರೆ ನಾನು ಕೇಳುತ್ತಿರುವ ಶಬ್ದವೇನು? ದನಕುರಿಗಳ ಶಬ್ದವು ಕೇಳುತ್ತಿದೆಯಲ್ಲಾ!” ಎಂದನು.