Bible Language

1 Samuel 16:21 (KJV) King James Version

Versions

KNV   ಹಾಗೆಯೇ ಅವನು ಸೌಲನ ಬಳಿಗೆ ಬಂದು ಅವನ ಮುಂದೆ ನಿಂತನು. ಅವನು ದಾವೀದನನ್ನು ಬಹಳವಾಗಿ ಪ್ರೀತಿಮಾಡಿದನು. ಸೌಲನಿಗೆ ಇವನು ಆಯುಧ ಹೊರುವವನಾದನು.
ERVKN   ದಾವೀದನು ಸೌಲನ ಹತ್ತಿರಕ್ಕೆ ಹೋಗಿ, ಅವನ ಮುಂದೆ ನಿಂತನು. ಸೌಲನು ದಾವೀದನನ್ನು ಬಹಳ ಪ್ರೀತಿಸಿದನು. ದಾವೀದನು ಸೌಲನ ಆಯುಧಗಳನ್ನು ಹೊರುವ ಸಹಾಯಕನಾದನು.