Bible Language

1 Samuel 17:8 (KJV) King James Version

Versions

KNV   ಇದಲ್ಲದೆ ಖೇಡ್ಯ ಹಿಡಿಯುವವನು ಅವನ ಮುಂದೆ ನಡೆದನು. ಅವನು ನಿಂತು ಇಸ್ರಾ ಯೇಲ್‌ ಸೈನ್ಯದವರಿಗೆ ಕೂಗಿ ಹೇಳಿದ್ದೇನಂದರೆ--ಯಾಕೆ ನೀವು ವ್ಯೂಹ ಕಟ್ಟಲು ಹೊರಟಿರಿ? ನಾನು ಫಿಲಿಷ್ಟಿಯನಲ್ಲವೋ? ನೀವು ಸೌಲನ ಸೇವಕರ ಲ್ಲವೋ? ನೀವು ನಿಮಗೋಸ್ಕರ ಒಬ್ಬನನ್ನು ಆದು ಕೊಳ್ಳಿರಿ; ಅವನು ನನ್ನ ಮುಂದೆ ಬರಲಿ.
ERVKN   ಗೊಲ್ಯಾತನು ಪ್ರತಿದಿನ ಹೊರಕ್ಕೆ ಬಂದು ಇಸ್ರೇಲಿನ ಸೈನಿಕರನ್ನು ಕಂಡು ಆರ್ಭಟಿಸುತ್ತಿದ್ದನು. ಅವನು, “ನೀವೆಲ್ಲ ಸಾಲಾಗಿನಿಂತು ಯುದ್ಧಕ್ಕೆ ಸಿದ್ಧರಾಗಿರುವುದೇಕೆ? ನೀವು ಸೌಲನ ಸೇವಕರು. ನಾನು ಫಿಲಿಷ್ಟಿಯನು, ನೀವು ಒಬ್ಬನನ್ನು ಆರಿಸಿ ನನ್ನೊಡನೆ ಹೋರಾಡಲು ಕಳುಹಿಸಿ.