Bible Language

1 Samuel 18:10 (KJV) King James Version

Versions

KNV   ಮಾರನೆ ದಿವಸದಲ್ಲಿ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಮನೆಯ ಮಧ್ಯ ದಲ್ಲಿ ಪ್ರವಾದಿಸುತ್ತಿದ್ದನು (ಕಾಲಜ್ಞಾನ). ಆಗ ದಾವೀ ದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.
ERVKN   ಮಾರನೆಯ ದಿನ, ದೇವರಿಂದ ಬಂದ ದುರಾತ್ಮವು ಸೌಲನನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿತು. ಸೌಲನು ತನ್ನ ಮನೆಯಲ್ಲಿ ಹುಚ್ಚನಂತೆ ಕೂಗಿಕೊಳ್ಳುತ್ತಿದ್ದನು. ಆಗ ದಾವೀದನು ಎಂದಿನಂತೆ ಕಿನ್ನರಿಯನ್ನು ಬಾರಿಸುತ್ತಿದ್ದನು.