Bible Language

1 Samuel 19:10 (KJV) King James Version

Versions

KNV   ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು.
ERVKN   ದಾವೀದನು ಕಿನ್ನರಿಯನ್ನು ಬಾರಿಸುತ್ತಿದ್ದನು. ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ಸೌಲನು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಸರಿದುಕೊಂಡಿದ್ದರಿಂದ ಈಟಿಯು ಗೋಡೆಗೆ ನಾಟಿಕೊಂಡಿತು. ದಾವೀದನು ದಿನ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.