Bible Language

1 Samuel 19:23 (KJV) King James Version

Versions

KNV   ಹಾಗೆಯೇ ಅವನು ರಾಮದ ನಯೋತಿಗೆ ಹೋದನು; ಆಗ ದೇವರ ಆತ್ಮ ಅವನ ಮೇಲೆ ಬಂದನು; ಅವನು ರಾಮದ ನಯೋತಿಗೆ ಸೇರುವ ವರೆಗೂ ಪ್ರವಾದಿಸುತ್ತಾ ಬಂದನು.
ERVKN   ನಂತರ ಸೌಲನು ರಾಮದ ಹತ್ತಿರವಿರುವ ಪಾಳೆಯಕ್ಕೆ ಹೋದನು. ದೇವರಾತ್ಮವು ಸೌಲನ ಮೈಮೇಲೂ ಬಂದಿತು. ಅವನೂ ಪ್ರವಾದಿಸಲಾರಂಭಿಸಿದನು. ಸೌಲನು ರಾಮದ ಪಾಳೆಯದವರೆಗೂ ಪ್ರವಾದಿಸುತ್ತಾ ಹೋದನು.