Bible Language

1 Samuel 23:28 (KJV) King James Version

Versions

KNV   ಸೌಲನು ದಾವೀದನನ್ನು ಹಿಂದಟ್ಟುವದನ್ನು ಬಿಟ್ಟು ಫಿಲಿಷ್ಟಿಯ ರಿಗೆ ಎದುರಾಗಿ ಹೋದನು. ಆದಕಾರಣ ಸ್ಥಳಕ್ಕೆ ಶಿಲಾಹಮಹ್ಲೆಕೋತ್‌ ಎಂದು ಹೆಸರಿಟ್ಟರು.
ERVKN   ಆದ್ದರಿಂದ ದಾವೀದನನ್ನು ಅಟ್ಟಿಸಿಕೊಂಡು ಹೋಗುವುದನ್ನು ಸೌಲನು ನಿಲ್ಲಿಸಿ ಫಿಲಿಷ್ಟಿಯರೊಡನೆ ಹೋರಾಡಲು ಹೋದನು. ಆದುದರಿಂದಲೇ ಜನರು ಜಾಗವನ್ನು “ಜಾರುಬಂಡೆ” ಎಂದು ಕರೆಯುತ್ತಾರೆ.