Bible Language

1 Samuel 23:3 (KJV) King James Version

Versions

KNV   ಆಗ ದಾವೀದನ ಮನುಷ್ಯರು ಅವನಿಗೆಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ; ಆದರೆ ನಾವು ಫಿಲಿಷ್ಟಿಯರ ಸೈನ್ಯ ಗಳಿಗೆ ವಿರೋಧವಾಗಿ ಕೆಯಾಲಾಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವದು ಅಂದರು.
ERVKN   ಆದರೆ ದಾವೀದನ ಜನರು ಅವನಿಗೆ, “ನೋಡು, ನಾವು ಯೆಹೂದದಲ್ಲಿದ್ದರೂ ಹೆದರಿರುವೆವು. ಫಿಲಿಷ್ಟಿಯರ ಸೈನ್ಯವೆಲ್ಲಿದೆಯೊ ಅಲ್ಲಿಗೆ ನಾವು ಹೋದರೆ, ಇನ್ನೆಷ್ಟು ಹೆದರುತ್ತೇವೆ ಎಂಬುದನ್ನು ಯೋಚಿಸು” ಎಂದರು.