Bible Language

1 Samuel 25:12 (KJV) King James Version

Versions

KNV   ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದರು.
ERVKN   ದಾವೀದನ ಜನರು ಹಿಂತಿರುಗಿ ಹೋಗಿ ನಾಬಾಲನು ಹೇಳಿದ್ದನ್ನೆಲ್ಲಾ ದಾವೀದನಿಗೆ ತಿಳಿಸಿದರು.
IRVKN   ಸೇವಕರು ಹಿಂದಿರುಗಿ ತಮ್ಮ ದಾರಿ ಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನೂ ತಿಳಿಸಲಾಗಿ,