Bible Language

1 Samuel 25:37 (KJV) King James Version

Versions

KNV   ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು.
ERVKN   ಮಾರನೆಯ ದಿನ ನಾಬಾಲನ ಮತ್ತಿಳಿದಿತ್ತು. ಅವನ ಹೆಂಡತಿಯು ಅವನಿಗೆ ಎಲ್ಲವನ್ನು ತಿಳಿಸಿದಳು. ನಾಬಾಲನಿಗೆ ಹೃದಯಾಘಾತವಾಯಿತು. ಅವನು ಸ್ತಬ್ಧನಾದನು.