Bible Language

1 Samuel 25:40 (KJV) King James Version

Versions

KNV   ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ--ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನೆಂದು ಹೇಳಿದರು.
ERVKN   ದಾವೀದನ ಸೈನಿಕರು ಕರ್ಮೆಲಿಗೆ ಹೋಗಿ ಅಬೀಗೈಲಳಿಗೆ, “ದಾವೀದನು ನಿನ್ನನ್ನು ಕರೆತರಲು ಹೇಳಿದ್ದಾನೆ. ನಿನ್ನನ್ನು ತನ್ನ ಹೆಂಡತಿಯನ್ನಾಗಿ ಸ್ವೀಕರಿಸಿಕೊಳ್ಳಬೇಕೆಂಬುದು ದಾವೀದನ ಅಪೇಕ್ಷೆ” ಎಂದು ಹೇಳಿದರು.
IRVKN   ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ, “ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿರುವುದಕ್ಕೆ ಕರೆದುಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾನೆ” ಅಂದರು.