Bible Language

1 Samuel 28:7 (KJV) King James Version

Versions

KNV   ಆಗ ಸೌಲನು ತನ್ನ ದಾಸರಿಗೆ--ನಾನು ಅವಳ ಬಳಿಗೆ ಹೋಗಿ ವಿಚಾರಿಸುವ ಹಾಗೆ ಯಕ್ಷಿಣಿಗಾರ್ತೆಯಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ ಅಂದನು. ಅವನ ದಾಸರು ಅವನಿಗೆ--ಇಗೋ, ಏಂದೋರಿನಲ್ಲಿ ಯಕ್ಷಿಣಿ ಗಾರ್ತೆಯಾದ ಒಬ್ಬ ಸ್ತ್ರೀ ಇದ್ದಾಳೆ ಅಂದರು.
ERVKN   ಕಡೆಯದಾಗಿ, ಸೌಲನು ತನ್ನ ಸೇನಾಧಿಪತಿಗಳಿಗೆ, “ಸತ್ತವರ ಆತ್ಮಗಳೊಂದಿಗೆ ಮಾತನಾಡಬಲ್ಲ ಒಬ್ಬ ಮಾಂತ್ರಿಕ ಹೆಂಗಸನ್ನು ಕಂಡುಹಿಡಿಯಿರಿ. ಯುದ್ಧದಲ್ಲಿ ಏನಾಗುವುದೆಂಬುದನ್ನು ನಾನು ಹೋಗಿ ಅವಳನ್ನು ಕೇಳುತ್ತೇನೆ” ಎಂದು ಹೇಳಿದನು. ಅವನ ಅಧಿಕಾರಿಗಳು, “ಏಂದೋರಿನಲ್ಲಿ ಒಬ್ಬ ಬೇತಾಳಿಕಳಿದ್ದಾಳೆ” ಎಂದು ಉತ್ತರಿಸಿದರು.