Bible Language

1 Samuel 30:13 (KJV) King James Version

Versions

KNV   ದಾವೀದನು ಅವನನ್ನು--ನೀನು ಯಾರವನು? ನೀನು ಎಲ್ಲಿಯವನು ಎಂದು ಕೇಳಿದಾಗ ಅವನು--ನಾನು ಒಬ್ಬ ಅಮಾಲೇಕ್ಯನ ಸೇವಕನಾದ ಐಗುಪ್ತದೇಶದ ಯೌವನಸ್ಥನು. ಮೂರು ದಿವಸ ನಾನು ರೋಗದಲ್ಲಿ ಬಿದ್ದದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
ERVKN   ದಾವೀದನು ಈಜಿಪ್ಟಿನವನನ್ನು, “ನಿಮ್ಮ ಒಡೆಯನು ಯಾರು? ನೀನು ಬಂದಿರುವುದು ಎಲ್ಲಿಂದ?” ಎಂದು ಕೇಳಿದನು. ಈಜಿಪ್ಟಿನವನು, “ನಾನು ಒಬ್ಬ ಈಜಿಪ್ಟಿನವನು ನಾನು ಒಬ್ಬ ಅಮಾಲೇಕ್ಯನ ಗುಲಾಮನು. ಮೂರು ದಿನಗಳ ಹಿಂದೆ ನಾನು ಅಸ್ವಸ್ಥನಾಗಿದ್ದರಿಂದ ನಮ್ಮ ಒಡೆಯನು ನನ್ನನ್ನು ಬಿಟ್ಟು ಹೋದನು.