Bible Language

1 Samuel 30:16 (KJV) King James Version

Versions

KNV   ಇವನು ದಾವೀದನನ್ನು ಕರಕೊಂಡು ಅಲ್ಲಿಗೆ ಹೋದಾಗ ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶ ದಲ್ಲಿಯೂ ಯೆಹೂದ ದೇಶದಲ್ಲಿಯೂ ವ್ಯಾಪಿಸಿ ಕೊಂಡು ಎಲ್ಲಾ ಕೊಳ್ಳೆತಕ್ಕೊಂಡು ಬಂದದರಿಂದ ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.
ERVKN   ಈಜಿಪ್ಟಿನವನು ದಾವೀದನನ್ನು ಅಮಾಲೇಕ್ಯರ ಬಳಿಗೆ ಕರೆದುಕೊಂಡು ಹೋದನು. ಅವರು ತಿನ್ನುತ್ತಾ ಕುಡಿಯುತ್ತಾ ಸುತ್ತುವರಿದು ನೆಲದ ಮೇಲೆ ಬಿದ್ದಿದ್ದರು. ಫಿಲಿಷ್ಟಿಯರ ಮತ್ತು ಯೆಹೂದ್ಯರ ದೇಶದಿಂದ ಸೂರೆಮಾಡಿದ ವಸ್ತುಗಳಿಂದ ಸಂಭ್ರಮವನ್ನು ಆಚರಿಸುತ್ತಿದ್ದರು.