Bible Language

1 Samuel 30:31 (KJV) King James Version

Versions

KNV   ಹೆಬ್ರೋನಿನಲ್ಲಿರುವವರಿಗೂ ದಾವೀ ದನೂ ಅವನ ಜನರೂ ಸಂಚರಿಸುತ್ತಿದ್ದ ಎಲ್ಲಾ ಸ್ಥಳ ಗಳಲ್ಲಿರುವವರಿಗೂ ಕಳುಹಿಸಿದನು.
ERVKN   ಮತ್ತು ಹೆಬ್ರೋನಿನವರಿಗೆ ಕಳುಹಿಸಿಕೊಟ್ಟನು ಮತ್ತು ತನ್ನ ಜನರು ಹೋಗಿದ್ದ ಇತರ ಸ್ಥಳಗಳ ನಾಯಕರಿಗೂ ವಸ್ತುಗಳಲ್ಲಿ ಕೆಲವನ್ನು ಕಳುಹಿಸಿದನು.