Bible Language

1 Samuel 31:3 (KJV) King James Version

Versions

KNV   ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು.
ERVKN   ಸೌಲನ ವಿರುದ್ಧವಾದ ಯುದ್ಧವು ಬಹಳ ಘೋರವಾಗಿತ್ತು. ಬಿಲ್ಲುಗಾರರು ಸೌಲನ ಮೇಲೆ ಬಾಣಗಳನ್ನು ಬಿಟ್ಟಿದ್ದರಿಂದ ಸೌಲನು ಬಹಳವಾಗಿ ಗಾಯಗೊಂಡನು.