Bible Language

1 Samuel 6:18 (KJV) King James Version

Versions

KNV   ಆದರೆ ಅವರು ಕಳುಹಿಸಿದ ಬಂಗಾರದ ಇಲಿಗಳು ಬೇತ್ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ದಿನದ ವರೆಗೂ ಇರುವ ಕರ್ತನ ಮಂಜೂಷವನ್ನು ಇಳಿಸಿದ ಅಬೇಲೆಂಬ ದೊಡ್ಡ ಕಲ್ಲಿನ ವರೆಗೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ, ಲೆಕ್ಕಕ್ಕೆ ಸರಿಯಾಗಿದ್ದವು.
ERVKN   ಫಿಲಿಷ್ಟಿಯರು ಚಿನ್ನದ ಇಲಿಗಳನ್ನೂ ಕಳುಹಿಸಿದ್ದರು. ಫಿಲಿಷ್ಟಿಯರ ಐದು ಅಧಿಪತಿಗಳಿಗೆ ಸೇರಿದ್ದ ಐದು ಪಟ್ಟಣಗಳ ಸಂಖ್ಯೆಗನುಸಾರವಾಗಿ ಇಲಿಗಳಿದ್ದವು. ಪಟ್ಟಣಗಳ ಸುತ್ತ ಗೋಡೆಗಳಿದ್ದು ಹಳ್ಳಿಗಳು ಪಟ್ಟಣಗಳನ್ನು ಸುತ್ತುವರಿದಿದ್ದವು. ಬೇತ್‌ಷೆಮೆಷಿನ ಜನರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಒಂದು ಕಲ್ಲಿನ ಮೇಲಿಟ್ಟರು. ಬೇತ್‌ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಕಲ್ಲು ಈಗಲೂ ಇದೆ.