Bible Language

1 Samuel 9:16 (KJV) King James Version

Versions

KNV   ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
ERVKN   “ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು.
IRVKN   “ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. * ವಿಮೋ 3:7, 9. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.