Bible Language

2 Chronicles 1:16 (KJV) King James Version

Versions

KNV   ಇದಲ್ಲದೆ ಸೊಲೊ ಮೋನನಿಗೋಸ್ಕರ ಐಗುಪ್ತದಿಂದ ಕುದುರೆಗಳೂ ಸಣ ಬಿನ ನೂಲೂ ತರಲ್ಪಟ್ಟವು; ಅರಸನ ವರ್ತಕರು ಸಣಬಿನ ನೂಲನ್ನು ಕ್ರಯಕ್ಕೆ ತೆಗೆದುಕೊಂಡರು.
ERVKN   ಈಜಿಪ್ಟ್ ಮತ್ತು ಕ್ಯೂ ದೇಶಗಳಿಂದ ಸೊಲೊಮೋನನು ಕುದುರೆಗಳನ್ನು ತನ್ನ ವ್ಯಾಪಾರಸ್ಥರ ಮೂಲಕ ಖರೀದಿ ಮಾಡಿದನು.
IRVKN   ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ್ಯ ದೇಶದವುಗಳಾಗಿದ್ದವು. ಅವನ ವರ್ತಕರು ಅವುಗಳನ್ನು ಹಿಂಡು ಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.