Bible Language

2 Chronicles 23:2 (KJV) King James Version

Versions

KNV   ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿ ಯರನ್ನೂ ಇಸ್ರಾಯೇಲಿನ ಮುಖ್ಯಸ್ಥರಾದ ಪಿತೃಗಳನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ಬಂದರು.
ERVKN   ಅವರು ಯೆಹೂದ ರಾಜ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿದ್ದ ಲೇವಿಯರನ್ನು ಒಟ್ಟಾಗಿ ಸೇರಿಸಿದರು. ಅಲ್ಲದೆ ಗೋತ್ರಪ್ರಧಾನರನ್ನೂ ಒಟ್ಟಾಗಿ ಸೇರಿಸಿ, ಅವರನ್ನು ಜೆರುಸಲೇಮಿಗೆ ಕರೆದುಕೊಂಡು ಬಂದರು.