Bible Language

2 Chronicles 26 (KJV) King James Version

Versions

KNV   ಆಗ ಯೆಹೂದ ಜನರೆಲ್ಲರು ಹದಿನಾರು ವರುಷದವನಾದ ಉಜ್ಜೀಯನನ್ನು ತಕ್ಕೊಂಡು ಅವನನ್ನು ಅವನ ತಂದೆಯಾದ ಅಮಚ್ಯ ನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
ERVKN   ಬಳಿಕ ಯೆಹೂದದ ಜನರು ಅಮಚ್ಯನ ಮಗನಾದ ಉಜ್ಜೀಯನನ್ನು ತಮ್ಮ ಅರಸನನ್ನಾಗಿ ಆರಿಸಿಕೊಂಡರು. ಆಗ ಅವನಿಗೆ ಹದಿನಾರು ವರುಷ.