Bible Language

2 Chronicles 28:4 (KJV) King James Version

Versions

KNV   ಹಾಗೆಯೇ ಅವನು ಬೆಟ್ಟಗಳಲ್ಲಿಯೂ ಮೇಡುಗಳ ಮೇಲೆಯೂ ಎಲ್ಲಾ ಹಸುರು ಗಿಡಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.
ERVKN   ಆಹಾಜನು ಬೆಟ್ಟದ ಮೇಲೆ ಪ್ರತಿಯೊಂದು ಹಸಿರು ಮರದಡಿಯಲ್ಲಿದ್ದ ಉನ್ನತ ಸ್ಥಳಗಳಲ್ಲಿ ಧೂಪ ಹಾಕಿ ಯಜ್ಞಗಳನ್ನರ್ಪಿಸುತ್ತಿದ್ದನು.