Bible Language

2 Chronicles 2:2 (KJV) King James Version

Versions

KNV   ಆದದರಿಂದ ಸೊಲೊಮೋನನು ಎಪ್ಪತ್ತು ಸಾವಿರ ಹೊರೆಹೊರುವವರನ್ನೂ ಬೆಟ್ಟದಲ್ಲಿ ಎಂಭತ್ತು ಸಾವಿರ ಕಡಿಯುವವರನ್ನೂ ಕೆಲಸದವರ ಮೇಲ್ವಿಚಾರಕರಾಗಿರಲು ಮೂರು ಸಾವಿರದ ಆರು ನೂರು ಮಂದಿಯನ್ನೂ ಲೆಕ್ಕಿಸಿ ನೇಮಿಸಿದನು.
ERVKN   ಅದಕ್ಕಾಗಿ ಎಪ್ಪತ್ತು ಸಾವಿರ ಮಂದಿ ಕೆಲಸಗಾರರನ್ನೂ ಬೆಟ್ಟದ ಮೇಲೆ ನಡಿಯುತ್ತಿರುವ ಕಲ್ಲಿನ ಕೆಲಸಕ್ಕಾಗಿ ಎಂಭತ್ತು ಸಾವಿರ ಮಂದಿ ಕಲ್ಲುಕುಟಿಕರನ್ನೂ ಇವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿ ಮೇಸ್ತ್ರಿಗಳನ್ನೂ ನೇಮಿಸಿದನು.