Bible Language

2 Chronicles 33:3 (KJV) King James Version

Versions

KNV   ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
ERVKN   ಮನಸ್ಸೆಯ ತಂದೆಯಾದ ಹಿಜ್ಕೀಯನು ಕೆಡವಿದ ಉನ್ನತ ಸ್ಥಳಗಳನ್ನು ಅವನು ಮತ್ತೆ ಕಟ್ಟಿಸಿದನು. ಬಾಳ್ ದೇವರ ವೇದಿಕೆಯನ್ನು ಕಟ್ಟಿಸಿ ಅಶೇರಸ್ತಂಭಗಳನ್ನು ನಿಲ್ಲಿಸಿದನು. ಆಕಾಶದ ನಕ್ಷತ್ರಸಮೂಹಗಳನ್ನು ಪೂಜಿಸಿದನು.