Bible Language

2 Kings 14 (KJV) King James Version

Versions

KNV   ಇಸ್ರಾಯೇಲಿನ ಅರಸನಾಗಿರುವ ಯೆಹೋ ವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸ ನಾಗಿರುವ ಯೆಹೋವಾಷನ ಮಗನಾದ ಅಮಚ್ಯನು ಅರಸನಾದನು.
ERVKN   ಯೆಹೋವಾಹಾಜನ ಮಗನಾದ ಯೋವಾಷನು ಇಸ್ರೇಲಿನ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೆಹೋವಾಷನ ಮಗ ಅಮಚ್ಯನು ಯೆಹೂದದ ರಾಜನಾದನು.