Bible Language

2 Kings 14:29 (KJV) King James Version

Versions

KNV   ಯಾರೊಬ್ಬಾಮನು ಇಸ್ರಾಯೇಲಿನ ಅರಸುಗಳಾದ ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಜೆಕರ್ಯ ಅವನಿಗೆ ಬದಲಾಗಿ ಅರಸನಾದನು.
ERVKN   ಯಾರೊಬ್ಬಾಮನು ಸತ್ತಮೇಲೆ ಅವನನ್ನು ಅವನ ಪೂರ್ವಿಕರಾದ ಇಸ್ರೇಲಿನ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಯಾರೊಬ್ಬಾಮನ ಮಗನಾದ ಜೆಕರ್ಯನು ಅವನ ನಂತರ ಹೊಸ ರಾಜನಾದನು.