Bible Language

2 Kings 23:3 (KJV) King James Version

Versions

KNV   ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.
ERVKN   ರಾಜನು ಸ್ತಂಭದ ಬಳಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞೆಗಳಿಗೆ, ಒಡಂಬಡಿಕೆಗೆ ಮತ್ತು ಆತನ ನಿಯಮಗಳಿಗೆ ಪೂರ್ಣ ಹೃದಯದಿಂದಲೂ ಪೂರ್ಣಆತ್ಮದಿಂದಲೂ ವಿಧೇಯನಾಗಿರುವುದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೇರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ರಾಜನ ಪ್ರಮಾಣಕ್ಕೆ ಬೆಂಬಲ ನೀಡಲು ಜನರೆಲ್ಲರೂ ಎದ್ದುನಿಂತರು.