Bible Language

2 Kings 25:2 (KJV) King James Version

Versions

KNV   ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರುಷದ ವರೆಗೆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.
ERVKN   ನೆಬೂಕದ್ನೆಚ್ಚರನ ಸೇನೆಯು ಜೆರುಸಲೇಮಿನ ಸುತ್ತಲೂ, ಚಿದ್ಕೀಯನು ಯೆಹೂದದ ರಾಜನಾದ ಹನ್ನೊಂದನೆಯ ವರ್ಷದವರೆಗೆ ನೆಲೆಸಿತು.
IRVKN   ಅವನು ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.