Versions
KNV ನಮಗಾದರೋ ಕರ್ತನು ನಮ್ಮ ದೇವರಾಗಿದ್ದಾನೆ; ನಾವು ಆತನನ್ನು ಬಿಡಲಿಲ್ಲ. ಇದಲ್ಲದೆ ಕರ್ತನಿಗೆ ಸೇವೆಮಾಡುವ ಯಾಜಕರು ಆರೋನನ ಮಕ್ಕಳು; ಲೇವಿಯರು ತಮ್ಮ ಕೆಲಸದಲ್ಲಿ ಇದ್ದಾರೆ.
ERVKN “ನಮಗಾದರೋ ಯೆಹೋವನೇ ದೇವರು. ಯೆಹೂದ್ಯ ಪ್ರಾಂತ್ಯದವರಾದ ನಾವು ದೇವರ ಕಟ್ಟಳೆಗೆ ವಿಧೇಯರಾಗಲು ನಿರಾಕರಿಸಲಿಲ್ಲ. ನಾವು ಆತನನ್ನು ತೊರೆಯಲಿಲ್ಲ. ಆತನ ಸೇವೆಮಾಡಲು ಲೇವಿಯರು ಮತ್ತು ಆರೋನನ ಸಂತತಿಯವರಾದ ಯಾಜಕರು ಸಹಾಯ ಮಾಡುವರು.