Bible Language

2 Chronicles 23:4 (KJV) King James Version

Versions

KNV   ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು.
ERVKN   ಈಗ ನೀವು ಮಾಡಬೇಕಾದದ್ದೇನಂದರೆ: ಸಬ್ಬತ್ ದಿವಸದಲ್ಲಿ ದೇವಾಲಯಕ್ಕೆ ಬರತಕ್ಕ ಯಾಜಕರಲ್ಲೂ ಲೇವಿಯರಲ್ಲೂ ಮೂರರಲ್ಲೊಂದು ಭಾಗವು ದೇವಾಲಯದ ದ್ವಾರಗಳನ್ನು ಕಾಯಬೇಕು.