Bible Language

2 Chronicles 24:16 (KJV) King James Version

Versions

KNV   ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.
ERVKN   ಅವನ ದೇಹವನ್ನು ದಾವೀದ ನಗರದಲ್ಲಿ ಅರಸುಗಳ ಸಮಾಧಿಯ ಬಳಿಯಲ್ಲಿ ಸಮಾಧಿಮಾಡಿದರು. ಯಾಕಂದರೆ ಅವನು ಜೀವಂತನಾಗಿದ್ದಾಗ ಇಸ್ರೇಲಿನ ದೇವರಿಗೂ ಆತನ ಆಲಯಕ್ಕೂ ಒಳ್ಳೆಯದನ್ನೇ ಮಾಡಿದ್ದನು.