Bible Language

2 Chronicles 27:7 (KJV) King James Version

Versions

KNV   ಯೋತಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಯುದ್ಧಗಳೂ ಅವನ ಮಾರ್ಗಗಳೂ ಇಗೋ, ಅವು ಇಸ್ರಾಯೇಲ್‌ ಯೆಹೂದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
ERVKN   ಅವನು ಮಾಡಿದ ಬೇರೆ ಕಾರ್ಯಗಳು ಮತ್ತು ನಡಿಸಿದ ಯುದ್ಧಗಳ ವಿಷಯ ಇಸ್ರೇಲರ ಮತ್ತು ಯೆಹೂದದ ರಾಜರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.