Bible Language

2 Chronicles 29:16 (KJV) King James Version

Versions

KNV   ಯಾಜ ಕರು ಕರ್ತನ ಆಲಯವನ್ನು ಶುಚಿಮಾಡಲು ಅದರ ಒಳಭಾಗದಲ್ಲಿ ಪ್ರವೇಶಿಸಿ ಕರ್ತನ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಕರ್ತನ ಮನೆಯ ಅಂಗಳದೊಳಗೆ ತಂದರು; ಆಗ ಲೇವಿಯರು ಅದನ್ನು ತೆಗೆದುಕೊಂಡು ಕಿದ್ರೋನು ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು.
ERVKN   ಯಾಜಕರು ದೇವಾಲಯದ ಒಳಭಾಗವನ್ನು ಪ್ರವೇಶಿಸಿ ಶುಚಿಮಾಡಿದರು. ದೇವಾಲಯದೊಳಗೆ ಇದ್ದ ಎಲ್ಲಾ ಹೊಲಸು ವಸ್ತುಗಳನ್ನು ಹೊರತೆಗೆದರು. ದೇವಾಲಯದ ಅಂಗಳಕ್ಕೆ ತಂದು ಅಲ್ಲಿಂದ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಬಿಸಾಡಿದರು.