Bible Language

2 Chronicles 29:18 (KJV) King James Version

Versions

KNV   ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಕರ್ತನ ಸಮಸ್ತ ಆಲಯವನ್ನೂ ದಹನಬಲಿಯ ಯಜ್ಞವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಸಮ್ಮುಖದ ರೊಟ್ಟಿಯ ಮೇಜನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಶುಚಿಮಾಡಿದೆವು.
ERVKN   ಅನಂತರ ಅವರು ಅರಸನಾದ ಹಿಜ್ಕೀಯನ ಬಳಿಗೆ ಹೋಗಿ, “ಅರಸನಾದ ಹಿಜ್ಕೀಯನೇ, ನಾವು ದೇವಾಲಯವನ್ನು ಶುಚಿ ಮಾಡಿದೆವು. ಯಜ್ಞವೇದಿಕೆಯನ್ನೂ ದೇವಾಲಯದ ಸಾಮಾಗ್ರಿಗಳನ್ನೂ ಶುದ್ಧ ಮಾಡಿದೆವು. ರೊಟ್ಟಿಯನ್ನಿಡುವ ಮೇಜನ್ನು ಶುಚಿ ಮಾಡಿದೆವು.